ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?” ಎಂದು ಹೇಳಲು ಅವನು, “ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು.
TSK
TSK · 2 ಸಮುವೇಲನು 1:23
مراجع Treasury of Scripture Knowledge في ಕನ್ನಡ IRV.
1 ಸಮುವೇಲನು 20:2
TSK
ಯೋನಾತಾನನು ಅವನಿಗೆ, “ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?” ಎಂದು ಹೇಳಿದನು.
2 ಸಮುವೇಲನು 2:18
TSK
¶ ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.
¶ ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:
ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,
ಪ್ರಲಾಪಗಳು 4:19
TSK
ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.