TSK

TSK · 2 ಸಮುವೇಲನು 1:6

مراجع Treasury of Scripture Knowledge في ಕನ್ನಡ IRV.

العودة إلى المقطع

ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು.

¶ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.

ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.

‹ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.›