TSK

TSK · 2 ಸಮುವೇಲನು 10:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.

¶ ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಲ್ಲಿಯ ಅರಸನಿಗೆ, “ದೇವರು ನನಗೆ ಮಾರ್ಗತೋರಿಸುವವರೆಗೆ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡು, ಅವರನ್ನು ಅವನ ಬಳಿಯಲ್ಲಿ ಬಿಟ್ಟನು.

¶ ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.