TSK

TSK · 2 ಸಮುವೇಲನು 10:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.

ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.

ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.

ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ, ಈಜಾಡುವ ಬಟ್ಟೆಯ ನೆರಿಗೆಯನ್ನು ಹರಿದುಬಿಟ್ಟು, ಬೆತ್ತಲಾಗಿ ನದಿಗಳನ್ನು ಹಾದುಹೋಗು.