TSK

TSK · 2 ಸಮುವೇಲನು 11:6

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು, “ಏನು ಒತ್ತೇ ಇಡಲಿ” ಎಂದು ಕೇಳಿದನು. ಆಗ ಆಕೆಯು “ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಈ ಮೂರನ್ನು ಒತ್ತೆಯಾಗಿ ಇಡು” ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು.

ಕೆಟ್ಟತನವು ಅವನ ಬಾಯಿಗೆ ಸಿಹಿಯಾಗಿರಲು, ಅವನು ನಾಲಿಗೆಯ ಕೆಳಗೆ ಅದನ್ನು ಅಡಗಿಸಿ,

ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು.