ಆದಿಕಾಂಡ 29:6
TSK
¶ ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು.
TSK
مراجع Treasury of Scripture Knowledge في ಕನ್ನಡ IRV.
¶ ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು.
ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.