TSK

TSK · 2 ಸಮುವೇಲನು 14:33

مراجع Treasury of Scripture Knowledge في ಕನ್ನಡ IRV.

العودة إلى المقطع

ಆಮೇಲೆ ಅವನ ತಂದೆಯಾದ ಇಸಾಕನು ಅವನಿಗೆ, “ಮಗನೇ, ನೀನು ಹತ್ತಿರ ಬಂದು ನನಗೆ ಮುದ್ದಿಡು” ಎಂದು ಹೇಳಲು ಅವನು ಹತ್ತಿರ ಬಂದು ತಂದೆಗೆ ಮುದ್ದಿಟ್ಟನು.

ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.

‹ಎದ್ದು ತನ್ನ ತಂದೆಯ ಕಡೆಗೆ ಬಂದನು.› ‹“ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.›