1 ಸಮುವೇಲನು 29:2
TSK
ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು.
TSK
مراجع Treasury of Scripture Knowledge في ಕನ್ನಡ IRV.
ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು.
¶ ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.