TSK

TSK · 2 ಸಮುವೇಲನು 19:13

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು.

¶ ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,

ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.

ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.

ಚೆರೂಯ ಮತ್ತು ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ ಮತ್ತು ಅಸಾಹೇಲ್ ಎಂಬವರು ಚೆರೂಯಳ ಮಕ್ಕಳು.