TSK

TSK · 2 ಸಮುವೇಲನು 2:3

مراجع Treasury of Scripture Knowledge في ಕನ್ನಡ IRV.

العودة إلى المقطع

ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.

ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.

¶ ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು