كل أسفار ಕನ್ನಡ IRV

2 ಸಮುವೇಲನು 21

ಕನ್ನಡ IRV · الآية 19

24 أصحاحات

ಕನ್ನಡ IRV / 2 ಸಮುವೇಲನು / الأصحاح 21

ಕನ್ನಡ IRV · الآية 19

¶ ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇಮಿನವನಾದ ಯಾರೇಯೋರೆಗೀಮ್ ಎಂಬುವವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.