1 ಸಮುವೇಲನು 17:7
TSK
ಅವನ ಬರ್ಜಿಯ ಹಿಡಿಕೆಯು ನೇಯಿಗಾರ ಕುಂಟೆಯಷ್ಟು ಗಾತ್ರವಾಗಿತ್ತು. ಅದರ ಅಲಗು ಆರುನೂರು ತೊಲೆ ಕಬ್ಬಿಣದಿಂದ ಮಾಡಿದ್ದು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಹೋಗುತ್ತಿದ್ದನು.
TSK
مراجع Treasury of Scripture Knowledge في ಕನ್ನಡ IRV.
ಅವನ ಬರ್ಜಿಯ ಹಿಡಿಕೆಯು ನೇಯಿಗಾರ ಕುಂಟೆಯಷ್ಟು ಗಾತ್ರವಾಗಿತ್ತು. ಅದರ ಅಲಗು ಆರುನೂರು ತೊಲೆ ಕಬ್ಬಿಣದಿಂದ ಮಾಡಿದ್ದು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಹೋಗುತ್ತಿದ್ದನು.
¶ ಯುದ್ಧವೀರರ ಇನ್ನೊಂದು ಪಟ್ಟಿ: ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಖಾನಾನ್,