TSK

TSK · 2 ಸಮುವೇಲನು 3:12

مراجع Treasury of Scripture Knowledge في ಕನ್ನಡ IRV.

العودة إلى المقطع

ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.

¶ ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,

¶ ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.

¶ ಅನಂತರ ಇಸ್ರಾಯೇಲರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ.

ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.

‹ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು,›