TSK

TSK · 2 ಸಮುವೇಲನು 3:14

مراجع Treasury of Scripture Knowledge في ಕನ್ನಡ IRV.

العودة إلى المقطع

ದಾವೀದನು ತನ್ನ ಸೇವಕರೊಡನೆ ಹೊರಟು, ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಜನರನ್ನು ಕೊಂದು, ಮುಂದೊಗಲುಗಳನ್ನು ತಂದು, ಅರಸನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.

ಸೌಲನ ಮಗನಾದ ಈಷ್ಬೋಶೆತನು ನಲ್ವತ್ತು ವರ್ಷದವನಾದಾಗ ಇಸ್ರಾಯೇಲರನ್ನು ಆಳತೊಡಗಿ ಎರಡು ವರ್ಷ ರಾಜ್ಯಭಾರ ಮಾಡಿದನು. ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು.