2 ಸಮುವೇಲನು 16:5
TSK
¶ ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.
TSK
مراجع Treasury of Scripture Knowledge في ಕನ್ನಡ IRV.
¶ ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.
¶ ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.
ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್,
“ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.