2 ಸಮುವೇಲನು 2:9
TSK
ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು.
TSK
مراجع Treasury of Scripture Knowledge في ಕನ್ನಡ IRV.
ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು.
¶ ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ” ಎಂದು ಹೇಳಿಸಿದನು.
ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.