TSK

TSK · 2 ಸಮುವೇಲನು 5:23

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.

¶ ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.

¶ ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.

ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.