ಅರಣ್ಯಕಾಂಡ 17:12
TSK
¶ ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.
TSK
مراجع Treasury of Scripture Knowledge في ಕನ್ನಡ IRV.
¶ ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.
¶ ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು
ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.
ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.
‹ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು.›
ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ.