TSK

TSK · 2 ಸಮುವೇಲನು 8:10

مراجع Treasury of Scripture Knowledge في ಕನ್ನಡ IRV.

العودة إلى المقطع

ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕೋಸ್ಕರ ಎದುರಿಗೆ ಹೋಗಲು

ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.

¶ ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.