TSK

TSK · 2 ತಿಮೊಥೆಯನಿಗೆ 2:23

مراجع Treasury of Scripture Knowledge في ಕನ್ನಡ IRV.

العودة إلى المقطع

ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.

¶ ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.

ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.