TSK

TSK · ಅಪೊಸ್ತಲರ ಕೃತ್ಯಗ 15:31

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.

ಸಭೆಗಳು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.

¶ ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.