¶ ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.
TSK
TSK · ಅಪೊಸ್ತಲರ ಕೃತ್ಯಗ 17:15
مراجع Treasury of Scripture Knowledge في ಕನ್ನಡ IRV.
¶ ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.
¶ ಆದುದರಿಂದ ನಾನು ಇನ್ನು ತಾಳಲಾರದೆ ಅಥೇನೆಯಲ್ಲಿ ಒಬ್ಬಂಟಿಗನಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿ,
ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು.