TSK

TSK · ಅಪೊಸ್ತಲರ ಕೃತ್ಯಗ 17:20

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಯೇಸು ತನ್ನ ಶಿಷ್ಯರಿಗೆ, ‹“ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, ‹“ಮಕ್ಕಳೇ,›‹ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.›

ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?

¶ ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;

ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.

¶ ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.