¶ ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.
TSK
TSK · ಅಪೊಸ್ತಲರ ಕೃತ್ಯಗ 19:1
مراجع Treasury of Scripture Knowledge في ಕನ್ನಡ IRV.
¶ ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.
ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲ್ಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ?