ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
TSK
TSK · ಅಪೊಸ್ತಲರ ಕೃತ್ಯಗ 2:25
مراجع Treasury of Scripture Knowledge في ಕನ್ನಡ IRV.
ಕೀರ್ತನೆಗಳು 16:8
TSK
ಕೀರ್ತನೆಗಳು 30:6
TSK
ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.
ಕೀರ್ತನೆಗಳು 62:6
TSK
ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.
ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.
ಯೆಶಾಯ 41:13
TSK
ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.
ಯೋಹಾನನು 16:32
TSK
‹ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ.›‹ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.›
¶ “ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;