¶ ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.
TSK
TSK · ಅಪೊಸ್ತಲರ ಕೃತ್ಯಗ 20:16
مراجع Treasury of Scripture Knowledge في ಕನ್ನಡ IRV.
ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.
¶ ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.
¶ ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲುನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು.
ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.
ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ಆ ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ.