كل أسفار ಕನ್ನಡ IRV

ಅಪೊಸ್ತಲರ ಕೃತ್ಯಗ 21

ಕನ್ನಡ IRV · الآية 1

28 أصحاحات

¶ ನಾವು ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೇರವಾಗಿ ಕೋಸ್‍ ದ್ವೀಪಕ್ಕೆ ಬಂದು ಸೇರಿದೆವು. ಮರುದಿನ ರೋದ ದ್ವೀಪಕ್ಕೆ ಹೋಗಿ ಅಲ್ಲಿಂದ ಪತರ ಪಟ್ಟಣಕ್ಕೆ ಬಂದೆವು.