ಲೂಕನು 5:4
TSK
ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, ‹“ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ”› ಎಂದು ಹೇಳಿದನು.
TSK
مراجع Treasury of Scripture Knowledge في ಕನ್ನಡ IRV.
ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, ‹“ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ”› ಎಂದು ಹೇಳಿದನು.
ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.
ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.
¶ ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.