TSK

TSK · ಅಪೊಸ್ತಲರ ಕೃತ್ಯಗ 22:17

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.

ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.

¶ ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.