ಅವರು ಅವನನ್ನು ಇನ್ನು ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ,
TSK
TSK · ಅಪೊಸ್ತಲರ ಕೃತ್ಯಗ 24:22
مراجع Treasury of Scripture Knowledge في ಕನ್ನಡ IRV.
¶ ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.
¶ ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.
ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.