ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
TSK
TSK · ಅಪೊಸ್ತಲರ ಕೃತ್ಯಗ 25:1
مراجع Treasury of Scripture Knowledge في ಕನ್ನಡ IRV.
¶ ಆ ದಿನಗಳಾದ ಮೇಲೆ ನಾವು ಚೇತರಿಸಿಕೊಂಡು ಯೆರೂಸಲೇಮಿಗೆ ಹೊರಟೆವು.
ಆದಕಾರಣ ನಿಮ್ಮಲ್ಲಿ ಪ್ರಮುಖರು, ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು.