TSK

TSK · ಅಪೊಸ್ತಲರ ಕೃತ್ಯಗ 4:7

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಉಪವಾಸವನ್ನು ಪ್ರಕಟಿಸಿ, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು.

“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು.

ಶಾಸ್ತ್ರಿಗಳೂ ಮತ್ತು ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಒಬ್ಬ ಹೆಂಗಸನ್ನು ಹಿಡಿದು ಆತನ ಬಳಿಗೆ ತಂದು ಆಕೆಯನ್ನು ಅವರ ಗುಂಪಿನ ಮಧ್ಯದಲ್ಲಿ ನಿಲ್ಲಿಸಿ;

ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.

¶ ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.