TSK

TSK · ಅಪೊಸ್ತಲರ ಕೃತ್ಯಗ 5:25

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.

¶ ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.

ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು.