ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
TSK
TSK · ಅಪೊಸ್ತಲರ ಕೃತ್ಯಗ 6:5
مراجع Treasury of Scripture Knowledge في ಕನ್ನಡ IRV.
ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.
¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.›
¶ ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.
¶ ಆಗ ಮಹಾಯಾಜಕನು, “ಈ ಸಂಗತಿಗಳು ಸತ್ಯವೋ?” ಎಂದು ಸ್ತೆಫನನನ್ನು ಕೇಳಿದ್ದಕ್ಕೆ ಅವನು, “ಸಹೋದರರೇ, ತಂದೆಗಳೇ, ಕೇಳಿರಿ.
¶ ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.
¶ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.
‹ಹಾಗೆಯೇ,›‹ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.›