ಮತ್ತಾಯನು 26:61
TSK
“ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು;
TSK
مراجع Treasury of Scripture Knowledge في ಕನ್ನಡ IRV.
“ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು;
¶ ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.
ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.