ಆದಿಕಾಂಡ 45:24
TSK
ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.
TSK
مراجع Treasury of Scripture Knowledge في ಕನ್ನಡ IRV.
ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.
ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!
‹ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.›
¶ ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,
ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.