ಕೀರ್ತನೆಗಳು 31:5
TSK
ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.
TSK
مراجع Treasury of Scripture Knowledge في ಕನ್ನಡ IRV.
ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.
ಆ ಮೇಲೆ ಯೇಸು, ‹“ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ”› ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.
ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು.
ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,