¶ ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.
TSK
TSK · ಅಪೊಸ್ತಲರ ಕೃತ್ಯಗ 7:8
مراجع Treasury of Scripture Knowledge في ಕನ್ನಡ IRV.
¶ ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
¶ ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.
¶ ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.
ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಏಸಾವ ಮತ್ತು ಇಸ್ರಾಯೇಲ್ ಇಸಾಕನ ಮಕ್ಕಳು.
¶ ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹೂದನ ಮಕ್ಕಳು.
¶ “ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
“ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ.
¶ ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.