2 ಅರಸುಗಳು 4:28
TSK
¶ ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು.
TSK
مراجع Treasury of Scripture Knowledge في ಕನ್ನಡ IRV.
¶ ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು.
¶ ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.