ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು.
TSK
TSK · ಆಮೋಸ 3:15
مراجع Treasury of Scripture Knowledge في ಕನ್ನಡ IRV.
ಕೀರ್ತನೆಗಳು 45:8
TSK
ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.
ಯೆರೆಮಿಯ 36:22
TSK
ಆಗ ಪುಷ್ಯಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯು ಉರಿಯುತ್ತಿತ್ತು.
ಆಮೋಸ 5:11
TSK
ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.