كل أسفار ಕನ್ನಡ IRV

ದಾನಿಯೇಲನು 12

ಕನ್ನಡ IRV · الآية 7

12 أصحاحات

ಕನ್ನಡ IRV / ದಾನಿಯೇಲನು / الأصحاح 12

ಕನ್ನಡ IRV · الآية 7

ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.