كل أسفار ಕನ್ನಡ IRV

ದಾನಿಯೇಲನು 2

ಕನ್ನಡ IRV · الآية 10

12 أصحاحات

ಕನ್ನಡ IRV / ದಾನಿಯೇಲನು / الأصحاح 2

ಕನ್ನಡ IRV · الآية 10

¶ ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.