ಯೆಶಾಯ 13:11
TSK
¶ ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
TSK
مراجع Treasury of Scripture Knowledge في ಕನ್ನಡ IRV.
¶ ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.
ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು.
¶ ಬಳಿಕ ಸೈತಾನನು ಆತನನ್ನು ಎತ್ತರಕ್ಕೆ ಕರೆದುಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ,