كل أسفار ಕನ್ನಡ IRV

ದಾನಿಯೇಲನು 3

ಕನ್ನಡ IRV · الآية 2

12 أصحاحات

ಕನ್ನಡ IRV / ದಾನಿಯೇಲನು / الأصحاح 3

ಕನ್ನಡ IRV · الآية 2

ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.