كل أسفار ಕನ್ನಡ IRV

ದಾನಿಯೇಲನು 4

ಕನ್ನಡ IRV · الآية 17

12 أصحاحات

ಕನ್ನಡ IRV / ದಾನಿಯೇಲನು / الأصحاح 4

ಕನ್ನಡ IRV · الآية 17

ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.