كل أسفار ಕನ್ನಡ IRV

ದಾನಿಯೇಲನು 4

ಕನ್ನಡ IRV · الآية 19

12 أصحاحات

ಕನ್ನಡ IRV / ದಾನಿಯೇಲನು / الأصحاح 4

ಕನ್ನಡ IRV · الآية 19

¶ ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!