ಯೆಶಾಯ 29:10
TSK
ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
TSK
مراجع Treasury of Scripture Knowledge في ಕನ್ನಡ IRV.
ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
¶ ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು.