كل أسفار ಕನ್ನಡ IRV

ದಾನಿಯೇಲನು 6

ಕನ್ನಡ IRV · الآية 13

12 أصحاحات

ಕನ್ನಡ IRV / ದಾನಿಯೇಲನು / الأصحاح 6

ಕನ್ನಡ IRV · الآية 13

¶ ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.