TSK

TSK · ದಾನಿಯೇಲನು 6:18

مراجع Treasury of Scripture Knowledge في ಕನ್ನಡ IRV.

العودة إلى المقطع

¶ ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.

¶ ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.

ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ, ಕೊಳಲಿನ ಧ್ವನಿಗೆ ಉಲ್ಲಾಸಪಡುವರು.

ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು.

ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ.

¶ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.

ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು.