ಮತ್ತಾಯನು 28:1
TSK
¶ ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.
TSK
مراجع Treasury of Scripture Knowledge في ಕನ್ನಡ IRV.
¶ ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.
ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.